ರಾಜ್ಯದಲ್ಲಿ ಇಂದು 7571 ಹೊಸ ಕೊರೋನಾ ಪಾಸಿಟಿವ್ ಸಂಖ್ಯೆ.

ಇಂದು ಒಂದೇ ದಿನ  ರಾಜ್ಯದಲ್ಲಿ 7571 ಹೊಸ ಕೋವಿಡ್ 19 ಪ್ರಕರಣಗಳು ದಾಖಲಾಗಿದ್ದು ಆಸ್ಪತ್ರೆಯಿಂದ ಇಂದು  6561 ಜನ ಸೊಂಕು ಮುಕ್ತರಾಗಿ  ಬಿಡುಗಡೆಯಾಗಿದ್ದಾರೆ.
ಈ ವರೆಗೆ ರಾಜ್ಯದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 264546  ಆಗಿದ್ದು ಅದರಲ್ಲಿ ಈ ವರೆಗೆ 176942 ಜನ ಸೊಂಕಿನಿಂದ ಮುಕ್ತವಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಇನ್ನೂ ಸಹ ಸಕ್ರಿಯವಾಗಿ 83066 ಜನ ಸೊಂಕಿತರಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. 
ರಾಜ್ಯದಲ್ಲಿ ಈ ವರೆಗೆ 4522 ಜನ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದರೆ 16 ಜನ ಅನ್ಯ ಕಾರಣಗಳಿಂದ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇಂದು ಒಂದೇ ದಿನ ಕೋವಿಡ್ 19 ಕಾರಣದಿಂದ  93 ಜನ ಕೊರೋನಾಗೆ ಬಲಿಯಾಗಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು

ಹೆಚ್.ಯೋಗಾರಮೇಶ್ ಗೆ ಟಿಕೆಟ್ ನೀಡುವಂತೆ ಪದಾಧಿಕಾರಿಗಳು ಹಾಗೂ ಬೆಂಬಲಿಗರಿಂದ ಸಿಎಂಗೆ ಮನವಿ.

ಅರಕಲಗೂಡು ತಾಲ್ಲೂಕು ಕಛೇರಿ ಆವರಣದಲ್ಲಿ ಕೋವಿಡ್-19 ಸೊಂಕಿನಿಂದ ಮೃತಪಟ್ಟ 44 ಕುಟುಂಬದ ವಾರಸುದಾರರಿಗೆ ತಲಾ ಒಂದು ಲಕ್ಷದ ಚೆಕ್ ಅನ್ನು ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ನೀಡಿದರು.