ಬೆಳಗಾವಿಯಲ್ಲಿ ತಾರಕಕ್ಕೇರಿದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿವಾದ.

ಬೆಳಗಾವಿಯಲ್ಲಿ ತಾರಕಕ್ಕೇರಿದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿವಾದ..! 

ಕನ್ನಡಿಗರ ಮೇಲೆ ಚಪ್ಪಲಿ ಎಸೆದ ಮರಾಠಿಗರು. ಶಿವಸೇನೆ ಕಾರ್ಯಕರ್ತರು ಬಂದ ಮೇಲೆ ಹೆಚ್ಚಾದ ಗಲಾಟೆ 

ಮರಾಠಿಗಳ ಮೇಲೆ ಲಾಟಿ ಚಾರ್ಜ್ ಮಾಡಿದ  ಪೋಲೀಸರು

 ಪಿರನವಾಡಿ ಬಳಿ ಸೂಕ್ತ
 ಬಂದೂಬಸ್ತ್

ಮರಾಠಿ ಪುಂಡರ ವಿರುದ್ದ ಕನ್ನಡಿಗರ ಆಕ್ರೋಶ.



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು

ಅರಕಲಗೂಡು: ಶುಂಠಿಗೆ 1500/- ಬೆಂಬಲ ಬೆಲೆ ನೀಡುವಂತೆ ಹೆಚ್ ಯೋಗಾರಮೇಶ್ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ.

ರಾಮದುರ್ಗ: ವಿಶ್ವ ರೇಬಿಸ್ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ದಿನ.46 ಶ್ವಾನಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು