ಥೂ.. ನಿಮ್ ಯೋಗ್ಯತೆಗಿಷ್ಟು ಬೆಂಕಿ ಹಾಕ. ಸಚಿವ ಸುದಾಕರ್ ಗೆ ಮಹಿಳಾ ಛೀಮಾರಿ.
ಥೂ.. ನಿಮ್ ಯೋಗ್ಯತೆಗಿಷ್ಟು ಬೆಂಕಿ ಹಾಕ. ಸಚಿವ ಸುದಾಕರ್ ಗೆ ಮಹಿಳಾ ವೈದ್ಯೆಯಿಂದ ಛೀಮಾರಿ.
ನಂಜನಗೂಡು ತಾಲ್ಲೂಕು THO ನಾಗೆಂದ್ರ ಅವರು ಮೇಲಾಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವಿಷಯಕ್ಕೆ ಸಂಬಂದಿಸಿದಂತೆ ಮನನೊಂದು ಮಹಿಳಾ ವೈದ್ಯಾಧಿಕಾರಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರಿಗೆ ಏಕವಚನದಲ್ಲಿಯೇ ಛೀಮಾರಿ ಹಾಕಿದ ಘಟನೆ ನಡೆದಿದೆ.
ಅರಕಲಗೂಡು
ಪ್ರತ್ಯುತ್ತರಅಳಿಸಿ