ಹತ್ತಿ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಹತ್ತಿ ಬೆಂಕಿಗಾಹುತಿ


ಅರಕಲಗೂಡು ಪಟ್ಟಣದ ವಿನಾಯಕ ನಗರದ ಗದ್ದೆ ಹಳ್ಳ ಮುಖ್ಯರಸ್ತೆಯಲ್ಲಿರುವ ಮಂಜುನಾಥ ರವರ ಬಿಲ್ಡಿಂಗ್ ನಲ್ಲಿ ಬಾಡಿಗೆಗೆ ಇದ್ದ ರಿಜ್ವಾನ್ ರವರಿಗೆ ಸೇರಿದ ಹಾಸಿಗೆ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಲಕ್ಷಾಂತರ ಮೌಲ್ಯದ ಹತ್ತಿ ಬೆಂಕಿಗೆ ಆಹುತಿ ಆಗಿದೆ. 
ಅಂಗಡಿ ಮಾಲಿಕ ಬೆಳಗ್ಗೆ ಹತ್ತಿ ಅಂಗಡಿ ಬಾಗಿಲು ಹಾಕಿಕೊಂಡು ಸಂಜೆ ಆರು ಗಂಟೆ ವೇಳೆಗೆ ಹೊರಗಡೆ ಹೊಗಿದ್ದಾರೆ. ಸಂಜೆ ಸುಮಾರು 7 ಗಂಟೆಯ ವೇಳೆಗೆ ಹತ್ತಿ ಅಂಗಡಿಯಿಂದ ಹೊಗೆ ಬರುತ್ತಿದ್ದನ್ನು ಕಂಡ ಸ್ಥಳೀಯರು ಅಗ್ನಿ ಶಾಮಕ ಸಿಬ್ಬಂದಿಗೆ ಕರೆ ಮಾಡಿ ತಿಳಿಸಿದ್ದಾರೆ. 

ವಿಷಯ ತಿಳಿದು  ಸ್ಥಳಕ್ಕೆ ಆಗಮಿಸಿದ  ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು

ಪ್ರವೇಶ ಶುಲ್ಕ ಕಡಿಮೆ ಮಾಡುವಂತೆ ಮತ್ತು ಮೂಲಭೂತ ಸೌಕರ್ಯ ಕಲ್ಪಿಸುವಂತೆ ತಹಶಿಲ್ದಾರರ ಮೂಲಕ ವಿದ್ಯಾರ್ಥಿಗಳಿಂದ ಮನವಿ

ಅರಕಲಗೂಡು ಪೋಲೀಸರ ಯಶಸ್ವಿ ಕಾರ್ಯಾಚರಣೆ. 1.5 ಲಕ್ಷ ಬೆಲೆ ಬಾಳುವ 15 ಕುರಿ ಹಾಗೂ 4 ಟಗರು ಕಳ್ಳನ ಬಂದನ