KR ಪೇಟೆ‌: ಸಾಲಭಾಧೆಯಿಂದ ಮನನೊಂದು ರೈತನೋರ್ವ ನೆಣು ಬಿಗಿದುಕೊಂಡು ಆತ್ಮಹತ್ಯೆ.

ಕೆ ಆರ್ ಪೇಟೆ: ಸಾಲಭಾಧೆ, ನೇಣು ಬಿಗಿದುಕೊಂಡು  ರೈತ ಆತ್ಮಹತ್ಯೆ

ಸಾಲಭಾಧೆಯಿಂದ ಮನನೊಂದು ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನಡೆದಿದೆ.

ಕೆ.ಆರ್. ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಕುಮಾರ(65) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು,  ಮೃತ ರೈತ ೨ ಎಕರೆ ಜಮೀನು ಹೊಂದಿದ್ದ ರೈತ ಕೃಷಿಗಾಗಿ 5 ಲಕ್ಷ ಸಾಲ ಮಾಡಿದ್ದ. ಕೃಷಿಯಲ್ಲಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೆ ಸಾಲಭಾಧೆಗೆ ಬೇಸತ್ತು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ..

ಈ ಸಂಬಂಧ ಕೆ.ಆರ್.ಪೇಟೆ  ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


*ವರದಿ : ಸಿ ಆರ್ ಜಗದೀಶ್ ಕೆ ಆರ್ ಪೇಟೆ, ಮಂಡ್ಯ ಜಿಲ್ಲೆ*

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು

ಹೆಚ್.ಯೋಗಾರಮೇಶ್ ಗೆ ಟಿಕೆಟ್ ನೀಡುವಂತೆ ಪದಾಧಿಕಾರಿಗಳು ಹಾಗೂ ಬೆಂಬಲಿಗರಿಂದ ಸಿಎಂಗೆ ಮನವಿ.

ಅರಕಲಗೂಡು ತಾಲ್ಲೂಕು ಕಛೇರಿ ಆವರಣದಲ್ಲಿ ಕೋವಿಡ್-19 ಸೊಂಕಿನಿಂದ ಮೃತಪಟ್ಟ 44 ಕುಟುಂಬದ ವಾರಸುದಾರರಿಗೆ ತಲಾ ಒಂದು ಲಕ್ಷದ ಚೆಕ್ ಅನ್ನು ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ನೀಡಿದರು.