ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು

ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು


ಚಿತ್ರದುರ್ಗದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ದೀಕ್ಷಾ ರಜತ ಮಹೋತ್ಸವ ಜುಲೈ 20 ರಂದು ಗುರುಪೀಠದ ಆವರಣದಲ್ಲಿ ನಡೆಯಲಿದೆ ಎಂದು ಭೋವಿ ಸಮಾಜದ ಮುಖಂಡ ಪವನ್ ಕುಮಾರ್ ಶಿರ್ವ ತಿಳಿಸಿದರು...

ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವವರು ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೃತಿ ಬಿಡುಗಡೆ ಮಾಡುವವರು ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಸಚಿವರಾದ ಶಿವರಾಜ್ ತಂಗಡಗಿ ಅಧ್ಯಕ್ಷತೆ ವಹಿಸುವವರು ,ಮಂತ್ರಾಲಯದ ಸುಭುಧೇಂದ್ರ ತೀರ್ಥರು ಹಾಗೂ ನಾಡಿನ ಮಠಾಧೀಶರು ಹಾಗೂ ಶಾಸಕರು ಭಾಗವಹಿಸುವವರು...

ಸುಮಾರು 2‌ ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನೀರಿಕ್ಷೆ ಇದೆ...ತಾವೆಲ್ಲ ಭೋವಿ ಸಮಾಜದವರು ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಭೋವಿ ಸಮಾಜ ಮುಖಂ ಡ ಪವನ್ ಕುಮಾರ್ ಶಿರ್ವ ಅವರು ಮಾಧ್ಯಮದ ಮುಖಾಂತರ ವಿನಂತಿ ಮಾಡಿದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹೆಚ್.ಯೋಗಾರಮೇಶ್ ಗೆ ಟಿಕೆಟ್ ನೀಡುವಂತೆ ಪದಾಧಿಕಾರಿಗಳು ಹಾಗೂ ಬೆಂಬಲಿಗರಿಂದ ಸಿಎಂಗೆ ಮನವಿ.

ಅರಕಲಗೂಡು ತಾಲ್ಲೂಕು ಕಛೇರಿ ಆವರಣದಲ್ಲಿ ಕೋವಿಡ್-19 ಸೊಂಕಿನಿಂದ ಮೃತಪಟ್ಟ 44 ಕುಟುಂಬದ ವಾರಸುದಾರರಿಗೆ ತಲಾ ಒಂದು ಲಕ್ಷದ ಚೆಕ್ ಅನ್ನು ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ನೀಡಿದರು.