ರಾಮದುರ್ಗ: ವಿಶ್ವ ರೇಬಿಸ್ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ದಿನ.46 ಶ್ವಾನಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು
ಅಜಾದಿ ಕಾ ಅಮೃತ ಮಹೋತ್ಸವ ಹಾಗೂ ವಿಶ್ವ ರೇಬಿಸ್ ದಿನಾಚರಣೆ ರಾಮದುರ್ಗ 46 ಶ್ವಾನಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹೊರವಲೆಯ ದಲ್ಲಿ ಇದ್ದ ಪಶು ಸಂಗೋಪನಾ ಇಲಾಖೆ ರಾಮದುರ್ಗ ತಾಲೂಕಿನ ಪಶು ಆಸ್ಪತ್ರೆ ಆವರಣದಲ್ಲಿ ವಿಶ್ವ ರೇಬಿಸ್ ದಿನದ ಅಂಗವಾಗಿ ಶ್ವಾನಗಳಿಗೆ ಉಚಿತ ರೇಬಿಸ್ 46 ಶ್ವಾನಗಳಿಗೆ ಲಸಿಕೆ ಹಾಕಲಾಯಿತು ಅಜಾದಿ ಕಾ ಅಮೃತ ಮಹೋತ್ಸವ ಹಾಗೂ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ರಾಮದುರ್ಗ ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪಶು ಆಸ್ಪತ್ರೆ ಆವರಣದಲ್ಲಿ ರಾಮದುರ್ಗ ತಾಲೂಕಿನ ಸುತ್ತಮುತ್ತಲಿನ ಎಲ್ಲಾ ಶ್ವಾನಗಳಿಗೆ ಉಚಿತವಾಗಿ ರೇಬಿಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಅಲ್ಲಿ ಒಟ್ಟು 46 ಶ್ವಾನಗಳಿಗೆ ಲಸಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಪಶು ಸಂಗೋಪನಾ ಇಲಾಖೆ ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಯಾದ ಡಾಕ್ಟರ್ ಗಿರೀಶ್ ಪಾಟೀಲ್. ನಾಮದೇವ ಪಮ್ಮಾರ,ಸಿಬ್ಬಂದಿವರ್ಗ್ ಮತ್ತು ಸುತ್ತಮುತ್ತಲಿನ ಗ್ರಾಮದ ಕುರುಬರು,ರೈತರು ಹಾಗೂ ರಾಮದುರ್ಗರದ ಶ್ವಾನಗಳನ್ನು ಸಾಕಿದ ಮಾಲೀಕರು ಉಪಸ್ಥಿತರಿದ್ದರು. ವರದಿ - ಎಂ ಕೆ ಯಾದವಾಡ ರಾಮದುರ್ಗ